ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಳ್ಳಾಲ: ಟೆಂಪೋ-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಸಾವು..!

ಉಳ್ಳಾಲ: ಟೆಂಪೋ-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಸಾವು..!

ಉಳ್ಳಾಲ: ಟೆಂಪೋ-ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜ.17ರ ಶುಕ್ರವಾರದಂದು ಬೆಳಿಗ್ಗೆ ಸಂಭವಿಸಿದೆ.

ಮುಡಿಪು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಏಸ್ ಟೆಂಪೋ , ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಖ್ ರಝ್ವಿ (22) ಮೃತಪಟ್ಟಿದ್ದಾರೆ. ಟೆಂಪೋ ಚಾಲಕ ಗಾಯಗೊಂಡಿದ್ದಾರೆ.

ಅಬೂಬಕರ್ ಸಿದ್ದೀಖ್ ಕಾಸರಗೋಡಿನಲ್ಲಿ ಅರಬಿಕ್ ಶರೀಅತ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!