ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಮೆಸ್ಕಾಂ ಮೆಕ್ಯಾನಿಕ್ ಶೀನ ಕೆ. ಹೃದಯಾಘಾತದಿಂದ ನಿಧನ:

ಬೆಳ್ತಂಗಡಿ ಮೆಸ್ಕಾಂ ಮೆಕ್ಯಾನಿಕ್ ಶೀನ ಕೆ. ಹೃದಯಾಘಾತದಿಂದ ನಿಧನ:

 

 

 

ಬೆಳ್ತಂಗಡಿ:ಮೆಸ್ಕಾಂ ಮೆಕ್ಯಾನಿಕ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜ 07 ರ ರಾತ್ರಿ ನಡೆದಿದೆ.

ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥಗೊಂಡಿದ್ದು. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!