ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೃದಯಾಘಾತದಿಂದ ಕಲ್ಲಗುಡ್ಡೆ ನಿವಾಸಿ ಯಶೋಧರ್ ನಿಧನ:

ಹೃದಯಾಘಾತದಿಂದ ಕಲ್ಲಗುಡ್ಡೆ ನಿವಾಸಿ ಯಶೋಧರ್ ನಿಧನ:

 

 

 

 

 

 

ಬೆಳ್ತಂಗಡಿ:ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ಸಂಜೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಸಮೀಪದ  ನೂಜೆಲು  ನಿವಾಸಿ  ಯಶೋಧರ್ (49) ಅವರಿಗೆ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿದಾಗ ತಕ್ಷಣ ಮಂಗಳೂರಿಗೆ ತೆರಳುವಂತೆ ವೈದ್ಯರು ತಿಳಿಸಿದ್ದು ಕಾರಿನಲ್ಲಿ ಮಂಗಳೂರಿಗೆ ತೆರಳುವ ವೇಳೆ ಹಳೇಕೋಟೆ ಬಳಿ ನೋವು ಮತ್ತೆ ಉಲ್ಬಣಗೊಂಡು ಅಸ್ವಸ್ಥಗೊಂಡಿದ್ದು ಮತ್ತೆ ಬೆಳ್ತಂಗಡಿ ಆಸ್ಪತ್ರೆ ಕರೆದುಕೊಂಡು ಬಂದಾಗ ಅಷ್ಟೊತ್ತಿಗಾಗಲೇ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ. ಯಶೋದರ್ ಅವರು ಹಲವಾರು ವರ್ಷಗಳಿಂದ ಪೈಂಟ್  ವೃತ್ತಿ ಮಾಡುತಿದ್ದರು.ಅವರು ಪತ್ನಿ ,ಪುತ್ರಿ ಸೇರಿದಂತೆ ಬಂಧುಬಳಗವನ್ನು ಅಗಲಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!