ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ: ಪತ್ರಕರ್ತ ಮನೊಹರ್ ಬಳಂಜರವರ ಪುತ್ರಿ

ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ: ಪತ್ರಕರ್ತ ಮನೊಹರ್ ಬಳಂಜರವರ ಪುತ್ರಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ 2024ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ  ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು ಪತ್ರಕರ್ತ ಮನೊಹರ್ ಬಳಂಜ, ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಗಳ ಪುತ್ರಿಯಾಗಿದ್ದಾಳೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!