ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ, ಪಾಂಗಾಳ ನಿವಾಸಿ ಚಂದಪ್ಪ ಗೌಡ ನಿಧನ:

ಧರ್ಮಸ್ಥಳ, ಪಾಂಗಾಳ ನಿವಾಸಿ ಚಂದಪ್ಪ ಗೌಡ ನಿಧನ:

 

 

 

ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ಪಾಂಗಾಳ ದಿವಂಗತ ಕುಮಾರಿ ಸೌಜನ್ಯಳ ತಂದೆ ಚಂದಪ್ಪ ಗೌಡ (58) ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಚಂದಪ್ಪ ಗೌಡ ಅವರು ಹಲವಾರೂ ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗುತ್ತಿಗೆದಾರರಾಗಿದ್ದ ,ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು ಎನ್ನಲಾಗಿದೆ.ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಅದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!