ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭರತನಾಟ್ಯ ಜೂನಿಯರ್ ಪರೀಕ್ಷೆ: ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಭರತನಾಟ್ಯ ಜೂನಿಯರ್ ಪರೀಕ್ಷೆ: ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ ಶೇ.94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ನೊಚ್ಚ ಉದಯ್ ಕುಮಾರ್ ಶೆಟ್ಟಿ ಮತ್ತು ಶ್ರೀಲಯಾ ಯು. ಶೆಟ್ಟಿಯವರ ಪುತ್ರಿಯಾಗಿದ್ದು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!