ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು : ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು..!:ಓರ್ವನಿಗೆ ಗಾಯ

ಮಂಗಳೂರು : ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು..!:ಓರ್ವನಿಗೆ ಗಾಯ

ಸಾಂದರ್ಭಿಕ ಚಿತ್ರ

ಮಂಗಳೂರು: ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಗರ ಹೊರವಲಯದ ವಾಮಂಜೂರಿನಲ್ಲಿ ನಡೆದಿರುವುದು ವರದಿಯಾಗಿದೆ.

ಅಂಗಡಿಯೊಂದಕ್ಕೆ ಬಂದಿದ್ದ ಗ್ರಾಹಕರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರೀಕ್ಷಿಸುತ್ತಿದ್ದಾಗ ಅದರಲ್ಲಿದ್ದ ಗುಂಡು ಆಕಸ್ಮಿಕವಾಗಿ ಸಿಡಿದಿದೆ ಎನ್ನಲಾಗಿದೆ. ಇದರಿಂದ ಸಫ್ವಾನ್ ರ ಹೊಟ್ಟೆಗೆ ಗುಂಡು ತಗುಲಿ ಗಾಯವಾಗಿದೆ. ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!