ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ..!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ..!

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಚಳಿಯ ವಾತಾವರಣವಿದ್ದು, ಮುಂದಿನ ವಾರ ಒಂದು ದಿನ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನದ ಹಿಂದೆ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಸದ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ, ಇಂದಿನಿಂದ  ಕೊಂಚ ಮೋಡ ಕವಿದ ವಾತಾವರಣವಿರಲಿದೆ.

ಮುಂದಿನ ವಾರಂತ್ಯದ ವೇಳೆಗೆ ಕರ್ನಾಟಕದಲ್ಲಿ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!