ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › “ಶರಣಾಗುವವರಿಗೆ ಕೊಡುವ ಪರಿಹಾರ ನಮಗೂ ಕೊಡಿ”: ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ!

“ಶರಣಾಗುವವರಿಗೆ ಕೊಡುವ ಪರಿಹಾರ ನಮಗೂ ಕೊಡಿ”: ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ!

ಉಡುಪಿ: ಜಿಲ್ಲಾಡಳಿತ ಮುಂದೆ ಆರು ಜನ ನಕ್ಸಲರು ಇಂದು (ಜ8) ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರುವ ಸಿದ್ಧತೆ ನಡೆದಿದ್ದು ಈ ಮಧ್ಯೆ ಶರಣಾಗುವವರಿಗೆ ಕೊಡುವ ಪರಿಹಾರ ನಮಗೂ ಕೊಡಿ ಎಂದು ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ ಮಾಡಿದ್ದಾರೆ.

ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಸುಗುಣ, ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್‌ಕೌಂಟರ್ ಆಗಿದೆ, ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡುವ ಪರಿಹಾರ ನಮಗೆ ಕೊಟ್ಟರೆ ಸಾಕು. ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಹೇಳಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!