ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › “ಬ್ಯಾನ್ ರಮ್ಮಿ ಮತ್ತು ಡ್ರೀಮ್ 11”: ಇಳಕಲ್ ಸೀರೆ ಮೇಲೆ ನೇಯ್ದು ಪ್ರಧಾನಿ ಮೋದಿಗೆ ಮನವಿ

“ಬ್ಯಾನ್ ರಮ್ಮಿ ಮತ್ತು ಡ್ರೀಮ್ 11”: ಇಳಕಲ್ ಸೀರೆ ಮೇಲೆ ನೇಯ್ದು ಪ್ರಧಾನಿ ಮೋದಿಗೆ ಮನವಿ

ಬಾಗಲಕೋಟೆ: ಆನ್ ಲೈನ್ ಜೂಜಾಟದಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ ಹೀಗಾಗಿ, ಈ ಜೂಜಾಟ ಬ್ಯಾನ್ ಮಾಡಬೇಕೆಂದು ಯುವಕನೋರ್ವ ಇಳಕಲ್ ಸೀರೆ ಮೇಲೆ “ಬ್ಯಾನ್ ರಮ್ಮಿ ಮತ್ತು ಡ್ರೀಮ್ 11” ಎಂದು ನೇಯ್ದು ಪ್ರಧಾನಿ ಮೋದಿಗೆ ಕಳುಹಿಸುವ ಯೋಚನೆಯಲ್ಲಿದ್ದಾರೆ.

ಆನ್ ಲೈಟ್ ಆಟಗಳಿಂದ ಅನೇಕ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಳಜಿ ವಹಿಸಿದ ಇಳಕಲ್ ನಗರದ ಮೇಘರಾಜ್ ಗುದ್ದಟ್ಟಿ ಅವರು  ವಿನೂತನವಾಗಿ ಪ್ರಧಾನಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.

ಮೇಘರಾಜ್ ಈ ಹಿಂದೆ ಇಳಕಲ್ ಸೀರೆಯಲ್ಲಿ ಆಯೋದ್ಯ ಶ್ರೀರಾಮ ಮಂದಿರ ನೇಯ್ದಿದ್ದರು. ಸೂರ್ಯಯಾನ-3 ಯಶಸ್ವಿಯಾದಾಗ ವಿಜ್ಞಾನಿಗಳಿಗೆ ಶುಭಾಶಯ ಎಂದು ಸೀರೆಯಲ್ಲಿ ನೇಯ್ದಿದ್ದರು. ಅಲ್ಲದೇ, ಪುನೀತ್ ರಾಜಕುಮಾರ್‌ಅವರ ಕೊನೆಯ ಚಿತ್ರ ಜೇಮ್ಸ್ ಶತದಿನ ಆಚರಿಸಲಿ ಎಂದು ಸೀರೆಯಲ್ಲಿ ನೇಯ್ದು ಶುಭಹಾರೈಸಿದ್ದರು. ಹಾಗೇ ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ಸಿಗಲಿ ಎಂದು ಸೀರೆಯಲ್ಲಿ ನೇಯ್ದಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!