ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ ಆರೋಪ: ಕಾಮುಕ ಅರೆಸ್ಟ್

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ ಆರೋಪ: ಕಾಮುಕ ಅರೆಸ್ಟ್

7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಫೆ.05ರಂದು ನಡೆದಿದೆ.

ಬುಧವಾರ ಬಾಲಕಿಯನ್ನು ಖಾಸಗಿ ಶಾಲೆಯಿಂದ ಕರೆದೊಯ್ದು ಆರೋಪಿ ಅತ್ಯಾಚಾರ ಎಸಗಿದ್ದು, ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಆರೋಪಿ ಮತ್ತು ಶಾಲೆಯ ಆಡಳಿತ ಮಂಡಳಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾನವಿ ಪೊಲೀಸ್ ಠಾಣಾ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!