ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಳಿ ಜಾಂಡಿಸ್ ಕಾಯಿಲೆ: 8ನೇ ತರಗತಿ ಬಾಲಕಿ ಸಾವು!

ಬಿಳಿ ಜಾಂಡಿಸ್ ಕಾಯಿಲೆ: 8ನೇ ತರಗತಿ ಬಾಲಕಿ ಸಾವು!

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಗೆ ತುತ್ತಾದ 8ನೇ ತರಗತಿ ಬಾಲಕಿ ಫೆ. 26ರ ಬುಧವಾರ ಸಾವನ್ನಪ್ಪಿದ್ದಾಳೆ.

ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14) ಮೃತಪಟ್ಟ ವಿದ್ಯಾರ್ಥಿನಿ.

ಹೆಗ್ಗೋಡಿನ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಐಸಿರಿ ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದಳು. ಈಕೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆ ಬಳಿಕ ಕಿಡ್ನಿ ವೈಫಲ್ಯ ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!