ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಾಶಿಬೆಟ್ಟು: ಬೈಕ್ - ಕಾರು ಮಧ್ಯೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ

ಕಾಶಿಬೆಟ್ಟು: ಬೈಕ್ - ಕಾರು ಮಧ್ಯೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ

ಕಾಶಿಬೆಟ್ಟು: ಬೈಕ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರಿಗೆ ಗಾಯಗೊಂಡ ಘಟನೆ ಫೆ.21ರಂದು ಬೆಳಗ್ಗೆ ಸಂಭವಿಸಿದೆ.

ಚಿಕ್ಕಮಂಗಳೂರಿನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ಹಾಗೂ ಅಳದಂಗಡಿಯಿಂದ ಉಜಿರೆ ಕಡೆ ಹೋಗುತ್ತಿದ್ದ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನಯಲ್ಲಿ ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಬಲ್ಯಾಯಕೋಡಿ ಅವರ ಕಾಲಿಗೆ ಗಂಭೀರ ಗಾಯವಾಗಿದೆ.

ತಕ್ಷಣ ಬೈಕ್ ಸವಾರನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!