ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ಕಬ್ಬಿನ ಗದ್ದೆಯಲ್ಲಿ ಅಡಗಿದ್ದ ಆರೋಪಿ ಬಂಧನ

ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ಕಬ್ಬಿನ ಗದ್ದೆಯಲ್ಲಿ ಅಡಗಿದ್ದ ಆರೋಪಿ ಬಂಧನ

ಪುಣೆ: ‘ಶಿವ ಶಾಹಿ' ಎಸಿ ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆಯ ಪತ್ತೆಗಾಗಿ 13 ತಂಡಗಳನ್ನು ರಚಿಸಿದ್ದ ಪೊಲೀಸರು, ಪುಣೆಯ ಶಿರೂರು ತಾಲೂಕಿನಲ್ಲಿ ಡ್ರೋನ್ ಮತ್ತು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸಿ, ಬಳಿಕ ಆರೋಪಿಯೂ ತನ್ನ ಹುಟ್ಟೂರಾದ ಗುನಾತ್‌ನಲ್ಲಿರುವ ಕಬ್ಬಿನ ಗದ್ದೆಗಳಲ್ಲಿ ಅಡಗಿರಬಹುದು ಎಂದು ಶಂಕಿಸಲಾಗಿತ್ತು.

100 ಕ್ಕೂ ಹೆಚ್ಚು ಪೊಲೀಸರು ಗುನಾತ್‌ನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. http://prajaprakasha.com/?p=34284

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!