ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಟೀಲು ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ: ‘ಬ್ಯಾಕ್ ಹೋಮ್, ನಮ್ಮ ತುಳುನಾಡು’ ಪೋಸ್ಟ್ ವೈರಲ್

ಕಟೀಲು ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ: ‘ಬ್ಯಾಕ್ ಹೋಮ್, ನಮ್ಮ ತುಳುನಾಡು’ ಪೋಸ್ಟ್ ವೈರಲ್

ಕಟೀಲು: ಶ್ರೀ ದುರ್ಗಾಪರಮೇಶ್ವರಿಯ ಪರಮ ಭಕ್ತೆ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ತಾಯಿ ಸುನಂದಾ ಶೆಟ್ಟಿ, ತಂಗಿ ಶಮಿತಾ ಶೆಟ್ಟಿ ಮತ್ತು ಮಕ್ಕಳ ಜೊತೆ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಮೂಲತಃ ತುಳುನಾಡಿನವರಾದ ಶಿಲ್ಪಾ ಶೆಟ್ಟಿ ತನ್ನ ಹುಟ್ಟೂರಿನ ಸಂಸ್ಕೃತಿಯನ್ನು ಮರೆತಿಲ್ಲ. ಮಂಗಳೂರು ಮಲ್ಲಿಗೆ ಮುಡಿದು ಶ್ರೀ ದೇವಿಯ ದರ್ಶನ ಪಡೆದು ಬಳಿಕ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು  ಹಂಚಿಕೊಂಡು  'ಬ್ಯಾಕ್ ಹೋಮ್, ನಮ್ಮ ತುಳುನಾಡು’ ಎಂದು  ಬರೆದಿದ್ದಾರೆ.

ಈ ಪೋಸ್ಟ್ ನೋಡಿದ ನಟಿ ಶಿಲ್ಪಾ ಶೆಟ್ಟಿಯ ಅಭಿಮಾನಿಗಳು ಖುಷಿಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!