ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆರಂಬೋಡಿ,ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು:

ಆರಂಬೋಡಿ,ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು:

 

 

 

ಬೆಳ್ತಂಗಡಿ: ನದಿಗೆ  ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರಂಬೋಡಿ ಎಂಬಲ್ಲಿ ಫೆ 23 ರ ಮಧ್ಯಾಹ್ನ ನಡೆದಿದೆ.ರಾಮಕುಂಜ ಎಂಬಲ್ಲಿಯ ಹತ್ತನೇ ತರಗತಿಯಲ್ಲಿ ಕಲಿಯುತಿದ್ದ ವಿದ್ಯಾರ್ಥಿ ಪವನ್ (16) ಆರಂಬೋಡಿಯಲ್ಲಿರುವ ಅಜ್ಜಿ ಮನೆಯಿಂದ ಸಿದ್ಧಕಟ್ಟೆಯ ಶಾಲೆಗೆ ಹೋಗುತಿದ್ದು ಭಾನುವಾರ ಮನೆ ಸಮೀಪದ ಫಲ್ಗುಣಿ ನದಿಯತ್ತ ಹೋಗಿದ್ದು ಈ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದು ಮೃತ ದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!