ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಿಲ್ಯ,ಕಾರುಗಳ ನಡುವೆ ಅಪಘಾತ, ಮಗು ಸೇರಿದಂತೆ ನಾಲ್ವರಿಗೆ ಗಾಯ, ಇಬ್ಬರು ಗಂಭೀರ:

ಪಿಲ್ಯ,ಕಾರುಗಳ ನಡುವೆ ಅಪಘಾತ, ಮಗು ಸೇರಿದಂತೆ ನಾಲ್ವರಿಗೆ ಗಾಯ, ಇಬ್ಬರು ಗಂಭೀರ:

 

 

 

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ಪಿಲ್ಯ ಸಮೀಪ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.‌ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.ಕಾರಿನಲ್ಲಿದ್ದವರ ಮಾಹಿತಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!