ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಟ ದರ್ಶನ್ ಆಪ್ತ ಇನ್ನಿಲ್ಲ..!: ನವಗ್ರಹ ಖ್ಯಾತಿಯ ಗಿರಿ ದಿನೇಶ್ ನಿಧನ

ನಟ ದರ್ಶನ್ ಆಪ್ತ ಇನ್ನಿಲ್ಲ..!: ನವಗ್ರಹ ಖ್ಯಾತಿಯ ಗಿರಿ ದಿನೇಶ್ ನಿಧನ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್  ದರ್ಶನ್ ಅವರ ಆಪ್ತ ಗಿರಿ ದಿನೇಶ್ (45) ಸಾವನ್ನಪ್ಪಿದ್ದಾರೆ.

ನವಗ್ರಹ ಚಿತ್ರದಲ್ಲಿ ಶೆಟ್ಟಿ ಪಾತ್ರ ನಿರ್ವಹಿಸಿದ ಗಿರಿ ದಿನೇಶ್ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ¸ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ, ದಾರಿ ಮಧ್ಯೆಯೇ ನಿಧನರಾಗಿದ್ದಾರೆ.

ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ಅವರು ನಟಿಸಿದ್ದರು. ಆದರೆ, ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!