ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ, ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು:

ಗುರುವಾಯನಕೆರೆ, ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು:

 

 

ಬೆಳ್ತಂಗಡಿ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾಯನಕೆರೆಯಲ್ಲಿ ಸಂಜೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಹೋಗುತಿದ್ದ ವೇಳೆ ಗುರುವಾಯನಕೆರೆ ಸಮೀಪ ರಸ್ತೆ ವಿಭಾಜಕಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಮರೋಡಿ ನಿವಾಸಿ ಎಂದು ಹೇಳಲಾಗುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!