ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖಾಸಗಿ ಶಾಲಾ ವಾಹನಗಳಿಗೆ ಬಿಸಿ ಮುಟ್ಟಿಸಿದ ಆರ್‌ಟಿಓ: ನೂರಕ್ಕೂ ಹೆಚ್ಚು ಶಾಲಾ ಬಸ್ ಸೀಜ್!

ಖಾಸಗಿ ಶಾಲಾ ವಾಹನಗಳಿಗೆ ಬಿಸಿ ಮುಟ್ಟಿಸಿದ ಆರ್‌ಟಿಓ: ನೂರಕ್ಕೂ ಹೆಚ್ಚು ಶಾಲಾ ಬಸ್ ಸೀಜ್!

ಸಾಂದರ್ಭಿಕ ಚಿತ್ರ

ಬೆಂಗಳೂರು : ಆರ್‌ಟಿಓ ಅಧಿಕಾರಿಗಳಿಂದ ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ.

ನೂರಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಆರ್‌ಟಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಮಕ್ಕಳನ್ನು ಚಾಲಕರು ಬೇಕಾಬಿಟ್ಟಿಯಾಗಿ ಕೂರಿಸಿಕೊಂಡು ಹೋಗುತ್ತಿದ್ದರಲ್ಲದೆ, ವಾಹನಗಳ ಪರವಾನಿಗೆ, ಚಾಲಕರೂ ಪರವಾನಿಗೆ ಇಲ್ಲದೆ ಸಂಚರಿಸುತ್ತಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಆರ್‌ಟಿಓ ಅಧಿಕಾರಿಗಳು ಪ್ರಮುಖ ಶಾಲಾ, ಕಾಲೇಜು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಶಾಲಾ ವಾಹನಗಳು ಶಾಲೆಯ ಹೆಸರಿನಲ್ಲಿ ನೋಂದಣಿ ಆಗಿರಬೇಕು ಆದರೆ ಸಾಕಷ್ಟು ವಾಹನಗಳು ಯಾರದೋ ಹೆಸರಿನಲ್ಲಿ ನೋಂದಣಿ ಆಗಿವೆ ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!