ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ : ಅಧ್ಯಕ್ಷರಾಗಿ ಅಜಿತ್ ಕುಮಾರ್ ಕೊರ್ಯರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅಧಿಕಾರ ಸ್ವೀಕಾರ

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ : ಅಧ್ಯಕ್ಷರಾಗಿ ಅಜಿತ್ ಕುಮಾರ್ ಕೊರ್ಯರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ನೂತನ ಅಧ್ಯಕ್ಷರಾಗಿ  ಅಜಿತ್.ಜಿ.‌ಶೆಟ್ಟಿ , ಉಪಾಧ್ಯಕ್ಷರಾಗಿ ಕೆ. ಜಯಂತ ಶೆಟ್ಟಿ ಕುಂಟಿನಿ ಆಯ್ಕೆಯಾದರು.

 

 

ಗುರುವಾಯನಕೆರೆ ಸೊಸೈಟಿಯ ಆಡಳಿತ ಕಛೇರಿಯಲ್ಲಿ ಫೆ 03 ರಂದು  ಅವಿರೋಧವಾಗಿ ಆಯ್ಕೆಯಾದ ಎಲ್ಲ ನಿರ್ದೆಶಕರುಗಳ ಸಮ್ಮುಖದಲ್ಲಿ ಅಜಿತ್ ಕುಮಾರ್ ಹಾಗೂ ಜಯಂತ ಶೆಟ್ಟಿ  ಅಧಿಕಾರ ಸ್ವೀಕರಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸೇರಿದಂತೆ ಗಣ್ಯರು  ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಗೆ ಶುಭ ಹಾರೈಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!