ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುತ್ತೂರು ಎ.ಸಿಯಾಗಿದ್ದ, ಜುಬಿನ್ ಮೊಹಪತ್ರ ಅರಮಲೆಬೆಟ್ಟ ಹಾಗೂ ನವಶಕ್ತಿ ಮನೆಗೆ ಭೇಟಿ:

ಪುತ್ತೂರು ಎ.ಸಿಯಾಗಿದ್ದ, ಜುಬಿನ್ ಮೊಹಪತ್ರ ಅರಮಲೆಬೆಟ್ಟ ಹಾಗೂ ನವಶಕ್ತಿ ಮನೆಗೆ ಭೇಟಿ:

 

 

 

ಬೆಳ್ತಂಗಡಿ: ಪುತ್ತೂರಿನಲ್ಲಿ  ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ  ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಭಾನುವಾರ  ಭೇಟಿ ನೀಡಿದರು. ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು ಸ್ವಾಗತಿಸಿದರು. ನಂತರ ಬ್ರಹ್ಮಕುಂಭಾಭಿಷೇಕದ ಸಂಭ್ರಮದಲ್ಲಿರುವ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ  ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ, ಆನುವಂಶಿಕ ಆಡಳಿತ ಮೋಕ್ತೇಸರ ಸುಕೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್  ಕುಮಾರ್ ಜೈನ್, ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಶೆಟ್ಟಿ, ಸುನೀಶ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!