ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕಕ್ಕೆ ಕ್ಷಣಗಣನೆ: ಇಂದು ಕಾರ್ಯಾಲಯ‌ ಉದ್ಘಾಟನೆ

ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕಕ್ಕೆ ಕ್ಷಣಗಣನೆ: ಇಂದು ಕಾರ್ಯಾಲಯ‌ ಉದ್ಘಾಟನೆ

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ. 09 ರಿಂದ 13ರರವರೆಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದ್ದು ಇಂದು (ಫೆ. 07) ಕಾರ್ಯಾಲಯ ಉದ್ಘಾಟನೆಗೊಳ್ಳಲಿದೆ.

ಬೆಳಗ್ಗೆ 9:23ಕ್ಕೆ ರಾಜೇಶ್ ಶೆಟ್ಟಿ ನವಶಕ್ತಿ, ಶಕ್ತಿನಗರ ಇವರು ಉದ್ಘಾಟನೆ ನೆರವೇರಿಸಲಿದ್ದಾರೆ. ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ನವಶಕ್ತಿ ಇವರ ಅಧ್ಯಕ್ಷತೆಯಲ್ಲಿ 5 ದಿನ ಬ್ರಹ್ಮಕುಂಭಾಭಿಷೇಕ ನಡೆಯಲಿದ್ದು ಈಗಾಗಲೇ ಸಕಲ ಸಿದ್ಧತೆಗಳಾಗಿದೆ.

ಫೆ.09 ರಂದು ಸಂಜೆ 05 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!