ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಜಿಕುರಿ ಹೆಜ್ಜೇನು ದಾಳಿ:ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಅಜಿಕುರಿ ಹೆಜ್ಜೇನು ದಾಳಿ:ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿದ್ದು,  ಹಲವರು ಗಾಯಗೊಂಡು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದಾರೆ

ಘಟನೆಯ‌ ಕುರಿತು ಮಾಹಿತಿ ಪಡೆದ  ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಅವರು ಆಸ್ಪತ್ರೆಗೆ ಭೇಟಿ  ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!