ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ:

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ:

 

 

 

 

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್ , ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಅಧಿಕಾರ ಹಸ್ತಾಂತರವನ್ನು ಮಾಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!