ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಾರಿಗೆಬೈಲು, ಬೈಕ್ ಮೇಲೆ ಬಿದ್ದ ರಸ್ತೆ ಬದಿಯ ಮರ: ಸವಾರ ಬೆಳಾಲು ಯುವಕ ಸ್ಥಳದಲ್ಲಿಯೇ ಸಾವು;

ಜಾರಿಗೆಬೈಲು, ಬೈಕ್ ಮೇಲೆ ಬಿದ್ದ ರಸ್ತೆ ಬದಿಯ ಮರ: ಸವಾರ ಬೆಳಾಲು ಯುವಕ ಸ್ಥಳದಲ್ಲಿಯೇ ಸಾವು;

 

 

ಬೆಳ್ತಂಗಡಿ:ಜಾರಿಗೆ ಬೈಲು ಎಂಬಲ್ಲಿ ಹೆದ್ದಾರಿ ಬದಿಯ ಮರದ ಗೆಲ್ಲು ಬಿದ್ದು ಬೈಕ್ಕಲ್ಲಿ ಬರುತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾ 20 ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಬೆಳಾಲು ನಿವಾಸಿ ಪ್ರವೀಣ್ (25) ಗುರುತಿಸಲಾಗಿದೆ.ಮಂಗಳೂರಿನ ಖಾಸಗಿ ಬ್ಯಾಂಕೊಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತಿದ್ದ ಬೆಳಾಲಿನ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ಹೆದ್ದಾರಿಯಲ್ಲಿ ಬರುತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ  ಮಾವಿನ  ಮರದ ದೊಡ್ಡ  ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ , ತಕ್ಷಣ ಸ್ಥಳೀಯರು ಅವರನ್ನು  ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ತರುವಷ್ಟರಲ್ಲೇ ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿದೆ.

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!