ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲಗುತ್ತು, ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ದೈವಕ್ಕೆ ತಲೆಮುಡಿ ಅರ್ಪಿಸಿದ ಬ ಶಾಸಕ ಹರೀಶ್ ಪೂಂಜ: ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಭಾಗಿ:

ಲಾಯಿಲಗುತ್ತು, ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ದೈವಕ್ಕೆ ತಲೆಮುಡಿ ಅರ್ಪಿಸಿದ ಬ ಶಾಸಕ ಹರೀಶ್ ಪೂಂಜ: ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಭಾಗಿ:

 

 

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು.ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದ್ದು ,ಅಲ್ಲಿ ದೈವಗಳಿಗೆ ದೊಂಪದ ಬಲಿ ನಡೆಯಿತು.

 

 

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸೇವಾ ರೂಪವಾಗಿ ಕೊಡಮಣಿತ್ತಾಯ ದೈವಕ್ಕೆ ನೀಡಿದ ತಲೆ ಮುಡಿಯನ್ನು ನಿನ್ನಿಕಲ್ಲು ಬಳಿಯಿಂದ ಮೆರವಣಿಗೆಯಲ್ಲಿ ತರಲಾಯಿತು. ನಂತರ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಸೇರಿದಂತೆ ಊರವರ ಸಮ್ಮುಖದಲ್ಲಿ ದೈವದ ಭಂಡಾರಕ್ಕೆ ಸಮರ್ಪಿಸಲಾಯಿತು.

 

 

 

ಈ ವೇಳೆ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ ಶಾಸಕ ಹರೀಶ್ ಪೂಂಜ ಮತ್ತು ಶಶಿಧರ್ ಶೆಟ್ಟಿಯವರನ್ನು ಗೌರವಿಸಿದರು. ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು. ಊರಿನ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಇದನ್ನೂ ಓದಿ:

http://prajaprakasha.com/?p=34463

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!