ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾರಾವಿ, ಸಂಶಯಾಸ್ಪದ ರೀತಿಯಲ್ಲಿ ಪವರ್ ಮ್ಯಾನ್ ಶವ ಪತ್ತೆ:

ನಾರಾವಿ, ಸಂಶಯಾಸ್ಪದ ರೀತಿಯಲ್ಲಿ ಪವರ್ ಮ್ಯಾನ್ ಶವ ಪತ್ತೆ:

 

 

ಬೆಳ್ತಂಗಡಿ: ಕಳೆದ ಹಲವಾರೂ ವರ್ಷಗಳಿಂದ ನಾರಾವಿಯಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (51ವರ್ಷ) ಅವರ ಮೃತ ದೇಹ ಸಂಶಯಾಸ್ಪದ ರೀತಿಯಲ್ಲಿ ಇಂದು ಸಂಜೆ ಅಂಡಿಂಜೆಯಲ್ಲಿ ಪತ್ತೆಯಾಗಿದೆ.

 

 

 

ಸಂಜೆ ಅವರ ಮೃತದೇಹ ಅಂಡಿಂಜೆ ವಿದ್ಯುತ್ ಪರಿವರ್ತಕದ ಬಳಿ‌ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ನಿಂದ ಅಥವಾ ಬೇರೆ    ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ತನಿಖೆಯಿಂದ  ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಮೃತರು ಲೈನ್ ಮ್ಯಾನ್ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುತ್ತ, ಊರಿನಲ್ಲಿ ಎಲ್ಲರೊಂದಿಗೂ ಅನ್ಯೋನ್ಯ ಬಾಂಧವ್ಯ ಹೊಂದಿದ್ದರು.ಇವರು ಕುಟುಂಬ ವರ್ಗದವರನ್ನು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!