ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ ಘಾಟ್ , ಪ್ರಪಾತಕ್ಕೆ ಉರುಳಿ ಬಿದ್ದ ಕಾರು:

ಚಾರ್ಮಾಡಿ ಘಾಟ್ , ಪ್ರಪಾತಕ್ಕೆ ಉರುಳಿ ಬಿದ್ದ ಕಾರು:

 

 

 

ಬೆಳ್ತಂಗಡಿ: ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಕಾರು ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಮಲಯ ಮಾರುತ ತಿರುವಿನಲ್ಲಿ ಪಲ್ಟಿಯಾದ ಘಟನೆ ಮಾ.27 ರಂದು ಗುರುವಾರ ಸಂಜೆ ನಡೆದಿದೆ.

ದಟ್ಟ ಮಂಜು ಕವಿದ ವಾತಾವರಣದಲ್ಲಿ ಸ್ವೀಪ್ಟ್ ಕಾರು ತಿರುವಿನಲ್ಲಿ ಪಲ್ಟಿಯಾಗಿ ಸುಮಾರು 60 ಅಡಿಗಳ ಪ್ರಪಾತಕ್ಕೆ ಬಿದ್ದಿದೆ.

 

 

 

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಿದ ಸ್ಥಳೀಯರು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!