ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳಾಲು,ನಾಲ್ಕು ತಿಂಗಳ ಮಗುವನ್ನು ರಸ್ತೆ ಬದಿ ಬಿಟ್ಟು ಹೋದ ಪಾಪಿಗಳು:

ಬೆಳಾಲು,ನಾಲ್ಕು ತಿಂಗಳ ಮಗುವನ್ನು ರಸ್ತೆ ಬದಿ ಬಿಟ್ಟು ಹೋದ ಪಾಪಿಗಳು:

 

 

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆ ಬದಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು.ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನೂ ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!