ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ: ಎ 06 ಕೊತ್ತಲಿಗೆ ಕ್ರಿಕೆಟ್ ಪಂದ್ಯಾಟ, ರಾಜಕೇಸರಿ ಟ್ರೋಪಿ:

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ: ಎ 06 ಕೊತ್ತಲಿಗೆ ಕ್ರಿಕೆಟ್ ಪಂದ್ಯಾಟ, ರಾಜಕೇಸರಿ ಟ್ರೋಪಿ:

 

 

 

ಬೆಳ್ತಂಗಡಿ:ಸಮಾಜ ಮುಖಿ ಸೇವಾ ಯೋಜನೆಗಳ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜಕೇಸರಿ ಸೇವಾ  ಟ್ರಸ್ಟ್ ವತಿಯಿಂದ ಎಪ್ರಿಲ್ 06 ರಂದು ಕೊತ್ತಲಿಗೆ ಕ್ರಿಕೆಟ್ ಪಂದ್ಯಾಟವು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ.

 

 

 

 

ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕ್ರಿಕೆಟ್ ಪಂದ್ಯಾಟವು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ನಡೆಯಲಿದೆ.  ಎಂದು ರಾಜಕೇಸರಿ ಸ್ಥಾಪಕಾಧ್ಯಕ್ಷ ದೀಪಕ್. ಜಿ. ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!