ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

 

 

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಏ.11 ರಂದು ಬೆಳಗ್ಗೆ ಮನೆಗೆ ಮಕ್ಕಳು ನೋಡಿದಾಗ ಬೆಳಕಿಗೆ ಬಂದಿದೆ. ಮೃತ ಕೊರಗಪ್ಪರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಮಗಳಿದ್ದಾರೆ‌. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!