ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ:

ಧರ್ಮಸ್ಥಳ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ:

 

 

 

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ   ಉಪ ಮುಖ್ಯ ಮಂತ್ರಿ ಡಿ.ಕೆ. ಶಿವ ಕುಮಾರ್ ಭೇಟಿ ನೀಡಿ  ಮಂಜುನಾಥ ಸ್ವಾಮಿಯ ದರ್ಶನವನ್ನು  ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.   . ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.ಈ ವೇಳೆ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!