ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಖ್ಯಾತ ವಕೀಲ ಜೆ.ಕೆ. ಪೌಲ್ ಅನಾರೋಗ್ಯದಿಂದ ನಿಧನ:

ಬೆಳ್ತಂಗಡಿ, ಖ್ಯಾತ ವಕೀಲ ಜೆ.ಕೆ. ಪೌಲ್ ಅನಾರೋಗ್ಯದಿಂದ ನಿಧನ:

 

 

ಬೆಳ್ತಂಗಡಿ:ಖ್ಯಾತ ವಕೀಲರಾದ ಜೆ.ಕೆ. ಪೌಲ್ (55) ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ.

 

 

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕರಂಬಾರು ನಿವಾಸಿಯಾಗಿದ್ದ ಅವರು ಕಾರ್ಕಳದಲ್ಲಿ ವಾಸವಾಗಿದ್ದರು. ಮೃತ ದೇಹ ಶಿರ್ಲಾಲು ಮನೆಗೆ ತರಲಾಗಿದ್ದು ಇಂದು ಅಂತ್ಯ ಕ್ರಿಯೆ ಸ್ಥಳೀಯ ಚರ್ಚ್ ನಲ್ಲಿ ನಡೆಯಲಿದೆ. ಸರಳ ವ್ಯಕ್ತಿತ್ವ ಹಾಗೂ ಎಲ್ಲರಲ್ಲೂ ಸ್ನೇಹದಿಂದಿರುತಿದ್ದ  ಅವರು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!