ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ; ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ; ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

 

 

 

ಬೆಳ್ತಂಗಡಿ:ತಾಲೂಕಿನಲ್ಲಿ ಐದು ಬಾರಿ  ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ ಕೀರ್ತಿಶೇಷ ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 08 ರಂದು ಅರ್ಪಿಸಲಾಯಿತು.

 

 

 

ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಅಳಿಯ ಉದ್ಯಮಿ ಧರ್ಮವಿಜೇತ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ನಿರ್ದೇಶಕ ಅನೂಪ್ ಬಂಗೇರ, ರಘುನಾಥ ಶಾಂತಿ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!