ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಟವಾಡುತಿದ್ದ 16 ವರ್ಷದ ಬಾಲಕನಿಗೆ ಹೃದಯಾಘಾತ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು:

ಆಟವಾಡುತಿದ್ದ 16 ವರ್ಷದ ಬಾಲಕನಿಗೆ ಹೃದಯಾಘಾತ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು:

 

 

 

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ಜೋಡುಸ್ಥಾನ‌ ನಿವಾಸಿ ಹತ್ತನೇ ತರಗತಿಯ ವಿಧ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕ ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಎಂಬಾತನಾಗಿದ್ದಾನೆ. ಮೇ 4 ಭಾನುವಾರ ಮಧ್ಯಾಹ್ನದ ವೇಳೆ ಮನೆಯ ಸಮೀಪ‌ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!