ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ,ವಿದ್ಯುತ್ ಆಘಾತ , ಪವರ್ ಮ್ಯಾನ್ ದುರ್ಮರಣ:

ಬೆಳ್ತಂಗಡಿ,ವಿದ್ಯುತ್ ಆಘಾತ , ಪವರ್ ಮ್ಯಾನ್ ದುರ್ಮರಣ:

 

 

 

ಬೆಳ್ತಂಗಡಿ; ಓಡಿಲ್ನಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಹಾಯಕ ಪವರ್ ಮ್ಯಾನ್ ಒಬ್ಬರು ಮೃತ ಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿ ರೇಶ್ಮೆ ರೋಡ್ ನಿವಾಸಿ ವಿಜೇಶ್ ಎಂಬವರಾಗಿದ್ದಾರೆ.ಪಣೆಜಾಲು ಸಮೀಪ ವಿದ್ಯುತ್ ಪರಿವರ್ತಕದಲ್ಲಿ ದುರಸ್ತಿಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!