ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುತ್ತೂರು , ಬಸ್ ಕಾರು ಭೀಕರ ಅಪಘಾತ , ಮಗು ಸೇರಿ ಮೂವರು ಗಂಭೀರ:

ಪುತ್ತೂರು , ಬಸ್ ಕಾರು ಭೀಕರ ಅಪಘಾತ , ಮಗು ಸೇರಿ ಮೂವರು ಗಂಭೀರ:

 

 

 

ಪುತ್ತೂರು:ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಬಸ್ ನಲ್ಲಿ ಬಂದಿದ್ದ ಮಗಳು ಮತ್ತು ಮೊಮ್ಮಗಳನ್ನು ಈಶ್ವರ್ ಭಟ್ ಎಂಬವರು ಪುತ್ತೂರಿನಿಂದ ಕಾರಿನಲ್ಲಿ ಮನೆಗೆ ಕರೆದುಕೊಂಡು ಬರುತಿದ್ದ ವೇಳೆ ಮುರ ಎಂಬಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಅದರಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದರು, ತಕ್ಷಣ ಅವರನ್ನು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಹೆಚ್ಚಿನ‌ ಮಾಹಿತಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!