ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೋಮು ಪ್ರಚೋದನಾತ್ಮಕ ವಿಡಿಯೋ ವೈರಲ್ ಮಾಡಿದ ಆರೋಪ: ಪುಂಜಾಲಕಟ್ಟೆ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲು :

ಕೋಮು ಪ್ರಚೋದನಾತ್ಮಕ ವಿಡಿಯೋ ವೈರಲ್ ಮಾಡಿದ ಆರೋಪ: ಪುಂಜಾಲಕಟ್ಟೆ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲು :

 

 

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್  ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ಧನುಷ್, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ

ದಿನಾಂಕ:04-05-2025 ರಂದು ಆತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1) (A), 353(1)(C) BNS-2023 3 ರಂತೆ ಪ್ರಕರಣ‌ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!