ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಡೆಂಗ್ಯೂ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

ಬೆಳ್ತಂಗಡಿ : ಡೆಂಗ್ಯೂ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

 

 

 

ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.

ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟು, ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಗೋಪಾಲ ಗೌಡ ಮತ್ತು ಸುಪ್ರಭಾ ದಂಪತಿಗಳ ಮಗ ಹಿತೇಶ್ (17) ಡೆಂಗ್ಯೂ ಜ್ವರದಿಂದ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!