ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಜಿಲ್ಲಾ ಬಂದ್ ಗೆ ಕರೆಕೊಟ್ಟ ಹಿಂದೂ ಸಂಘಟನೆಗಳು: ವೈನ್ ಶಾಪ್ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್: ಹಲವೆಡೆ ಟಯರ್ ಗೆ ಬೆಂಕಿ , ಬಸ್ ಗೆ ಕಲ್ಲು ತೂರಾಟ:ಜಿಲ್ಲೆಯಲ್ಲಿ ಬೂದಿ ಮುಚ್ಚಿದ ಕೆಂಡ, ಹೈ ಅಲರ್ಟ್:

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಜಿಲ್ಲಾ ಬಂದ್ ಗೆ ಕರೆಕೊಟ್ಟ ಹಿಂದೂ ಸಂಘಟನೆಗಳು: ವೈನ್ ಶಾಪ್ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್: ಹಲವೆಡೆ ಟಯರ್ ಗೆ ಬೆಂಕಿ , ಬಸ್ ಗೆ ಕಲ್ಲು ತೂರಾಟ:ಜಿಲ್ಲೆಯಲ್ಲಿ ಬೂದಿ ಮುಚ್ಚಿದ ಕೆಂಡ, ಹೈ ಅಲರ್ಟ್:

 

 

ಬೆಳ್ತಂಗಡಿ: ಮಂಗಳೂರಿನ ಬಜಪೆ ಸಮೀಪದ ಕಿನ್ನಿಬೆಟ್ಟು ಎಂಬಲ್ಲಿ ಎ 01 ರ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ  ಬರ್ಬರವಾಗಿ ಹತ್ಯೆಯಾಗಿದ್ದು  , ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಗಳು ಆಕ್ರೋಶ ಹೊರ ಹಾಕಿ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.ಬಾರ್ ವೈನ್ಸ್ ಶಾಪ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತ ಬಂದ್ ಆಗಿವೆ.ಅಲ್ಲಲ್ಲಿ ಟಯರ್ ಗೆ ಬೆಂಕಿ ಹಚ್ಚಲಾಗಿದೆ. ಬೆಳ್ತಂಗಡಿ ಉಪ್ಪಿನಂಗಡಿ ಸಂಚಾರಿಸುವ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.ಜಿಲ್ಲೆಯಲ್ಲಿ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆಯುತಿದ್ದು, ಜಿಲ್ಲೆಯಲ್ಲಿ ನಿಷೇದಾಜ್ಙೆ ಜಾರಿಯಲ್ಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!