ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಯಲ್ಲಿ ಭಾರೀ ಮಳೆ, ಅಲ್ಲಲ್ಲಿ ಗುಡ್ಡ ಕುಸಿತ ,ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ:

ಬೆಳ್ತಂಗಡಿಯಲ್ಲಿ ಭಾರೀ ಮಳೆ, ಅಲ್ಲಲ್ಲಿ ಗುಡ್ಡ ಕುಸಿತ ,ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ:

 

 

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರೀ ಮಳೆ ಸುರಿದಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಅನಾಹುತಗಳು ಸಂಭವಿಸಿವೆ. ಲಾಯಿಲ ಗ್ರಾಮದ ಅಂಕಾಜೆ ಎಂಬಲ್ಲಿ ರಸ್ರೆ ಬದಿಯ ಗುಡ್ಡದ ದೊಡ್ಡ ಗಾತ್ರದ ಕಲ್ಲು ಸಹಿತ ಮಣ್ಣು ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ.ಬಂದಾರು ಗ್ರಾಮದ ಮುರ್ತಾಜೆ ಸೇಸಪ್ಪ ಪೂಜಾರಿ ಕೋಳಿ ಶೆಡ್ ಮೇಲೆ ಮಣ್ಣು ಕುಸಿದು ಹಾನಿಯುಂಟಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!