ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾಡಿ, ಬಸ್ ಕಾರು ನಡುವೆ ಅಪಘಾತ ,   ವಿದ್ಯುತ್  ಕಂಬ ಪುಡಿ ಪುಡಿ: ಅದೃಷ್ಟವಶಾತ್ ತಪ್ಪಿದ ದುರಂತ:

ಕನ್ಯಾಡಿ, ಬಸ್ ಕಾರು ನಡುವೆ ಅಪಘಾತ ,   ವಿದ್ಯುತ್  ಕಂಬ ಪುಡಿ ಪುಡಿ: ಅದೃಷ್ಟವಶಾತ್ ತಪ್ಪಿದ ದುರಂತ:

 

 

 

 

ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹಾನಿ ಉಂಟಾಗಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಪುಡಿ ಪುಡಿಯಾಗಿ ಉರಳಿ ಬಿದ್ದಿದೆ. ನೂರಾರು ಸಾರ್ವಜನಿಕರು ಓಡಾಡುವ ಜಾಗ ಇದಾಗಿದೆಯಲ್ಲದೇ ಪಕ್ಕದಲ್ಲೇ ಹೋಟೆಲು ಕೂಡ ಇದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!