ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟ್ವಾಳದಲ್ಲಿ ತಲವಾರು ದಾಳಿ:, ಪಿಕಪ್ ವಾಹನ ಚಾಲಕನ‌ ಬರ್ಬರ ಹತ್ಯೆ :

ಬಂಟ್ವಾಳದಲ್ಲಿ ತಲವಾರು ದಾಳಿ:, ಪಿಕಪ್ ವಾಹನ ಚಾಲಕನ‌ ಬರ್ಬರ ಹತ್ಯೆ :

 

 

 

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಹನೀಫ ನ ಸಹೋದರ ರಹೀಂ ಎಂಬಾತನನ್ನು ಕೊಲೆ ಮಾಡಲಾಗಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಹಲ್ಲೆ ಮಾಡಲಾಗಿದ್ದು .ಲ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!