ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭಾರತ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ:

ಭಾರತ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ:

 

 

ದೆಹಲಿ: ಜಮ್ಮು- ಪಹಲ್ಗಾಮ್​ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ದಾಳಿಗೆ ತತ್ತರಿಸಿದ ಪಾಕಿಸ್ತಾನ ಕದನ ವಿರಾಮ ಯಾಚಿಸಿದೆ. ಇದನ್ನು ಭಾರತವೂ ಒಪ್ಪಿಕೊಂಡಿದ್ದು, ಕಳೆದ 4 ದಿನಗಳಿಂದ ನಡೆಯುತ್ತಿದ್ದ ಸಂಘರ್ಷ ತಕ್ಷಣದಿಂದಲೇ ನಿಂತಿದೆ.

 

 

 

 

 

 

ಸಂಘರ್ಷಕ್ಕೆ ಕದನ ವಿರಾಮ ನೀಡಿದ್ದಾಗಿ ಭಾರತ ಮತ್ತು ಪಾಕಿಸ್ತಾನ ಘೋಷಿಸಿವೆ. ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ನಡೆಸಲಾಗಿತ್ತು. ಎರಡೂ ರಾಷ್ಟ್ರಗಳು ಬುದ್ಧಿವಂತಿಕೆ ಪ್ರದರ್ಶಿಸಿ ಸಂಘರ್ಷಕ್ಕೆ ಅಂತ್ಯ ಹಾಡಿವೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಘೋಷಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!