ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಹಮದಾಬಾದ್ ವಿಮಾನ ದುರಂತ ಪ್ರಕರಣ,: ಅದೃಷ್ಟವಶಾತ್ ಓರ್ವ ಪ್ರಯಾಣಿಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು: ಮೃತ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್ಸ್:

ಅಹಮದಾಬಾದ್ ವಿಮಾನ ದುರಂತ ಪ್ರಕರಣ,: ಅದೃಷ್ಟವಶಾತ್ ಓರ್ವ ಪ್ರಯಾಣಿಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು: ಮೃತ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್ಸ್:

 

 

ಬೆಂಗಳೂರು: ಅಹಮದಾಬಾದ್ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ವಿಮಾನದ ಸೀಟ್ ನಂಬರ್ 11A ಯಲ್ಲಿ ಕುಳಿತಿದ್ದ ರಮೇಶ್ ವಿಶ್ವಾಸ್ ಕುಮಾರ್ ಸಣ್ಣ ಪುಟ್ಟ ಗಾಯಗಳೊಂದಿಗೆ ಎಮರ್ಜೆನ್ಸಿ ಡೋರ್ ಮೂಲಕ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಳಿದಂತೆ 241 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನ ದುರಂತದಲ್ಲಿ ದುರ್ಮರಣಕ್ಕೀಡಾದವರ ಕುಟುಂಬಕ್ಕೆ ತಲಾ ₹ 1 ಕೋಟಿ ಪರಿಹಾರ ನೀಡುವುದಾಗಿ ಏರ್ ಇಂಡಿಯದ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಘೋಷಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!