ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ: ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು: ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವರಿಗೆ ಅಭಿನಂದನೆ:

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ: ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು: ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವರಿಗೆ ಅಭಿನಂದನೆ:

 

 

 

ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ,ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!