ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ನೇಮಕ:

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ನೇಮಕ:

 

 

 

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು,, ದಕ್ಷಿಣ ಕನ್ನಡ ಜಿಲ್ಲೆಗೆ  ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್. ವಿ .  ಅವರನ್ನು  ಹಾಗೂ. ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಮುಲ್ಲೈ ಮುಗಿಲನ್ ಅವರು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಸರಳ ರೀತಿಯಲ್ಲಿ ಇರುತಿದ್ದ ಅವರನ್ನು  ಮಕ್ಕಳ ಪಾಲಿನ ಅಚ್ಚು ಮೆಚ್ಚಿನ ಡಿ ಸಿ. ಎಂದೆ ಕರೆಯಲಾಗುತಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!