ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್, ಇನ್ಸ್‌ಪೆಕ್ಟರ್ ಆಗಿ ಮುಂಬಡ್ತಿ:

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್, ಇನ್ಸ್‌ಪೆಕ್ಟರ್ ಆಗಿ ಮುಂಬಡ್ತಿ:

 

 

 

ಬೆಳ್ತಂಗಡಿ : ಪೊಲೀಸ್ ಇಲಾಖೆಯ 36 ಜನ ಪಿಎಸ್ಐ (PSI) ಗಳನ್ನು ಇನ್ಸ್‌ಪೆಕ್ಟರ್ (PI) ಆಗಿ ಮುಂಬಡ್ತಿ ನೀಡಿ ಜೂ.11 ರಂದು ಸಂಜೆ ಸರಕಾರ ಆದೇಶ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿರುವ ನಂದಕುಮಾರ್.ಎಂ.ಎಂ ಅವರಿಗೆ ಇನ್ಸ್‌ಪೆಕ್ಟರ್(PI) ಆಗಿ ಪ್ರಮೋಷನ್ ನೀಡಿ ದಕ್ಷಿಣ ಕನ್ನಡ ಜಿಲ್ಲಾ ಡಿ.ಎಸ್.ಬಿ ವಿಭಾಗಕ್ಕೆ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!