ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ  ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ:

ಬೆಳ್ತಂಗಡಿ, ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ  ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ:

 

 

 

 

ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!